Karnataka Varthe

37.1K subscribers

Verified Channel
Karnataka Varthe
March 1, 2025 at 08:23 AM
ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್‌ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ.
Image from Karnataka Varthe: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆ...
👍 🙏 ❤️ 8

Comments