Dinesh Gundu Rao
February 18, 2025 at 07:37 AM
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹೊಸ ಹೊಸ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳು ತಲುಪುವಂತೆ ವ್ಯವಸ್ಥಿತ ಕ್ರಮ ತೆಗೆದುಕೊಳ್ಳಲಾಗುತ್ತಿದೆ.