ಗದಗ ಜಿಲ್ಲಾ ಪೊಲೀಸ್
ಗದಗ ಜಿಲ್ಲಾ ಪೊಲೀಸ್
February 24, 2025 at 01:48 PM
*ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧಿತ ಯಾವುದೇ ತುರ್ತು ಪರಿಸ್ಥಿತಿಗಳು/ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಥವಾ ಇನ್ನೀತರ ಯಾವುದೇ ತುರ್ತು ಸಂದರ್ಭದಲ್ಲಿ ಕೂಡಲೇ 112 ಗೆ ಕರೆಮಾಡಿ/ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ*
Image from ಗದಗ ಜಿಲ್ಲಾ ಪೊಲೀಸ್: *ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಈ ನಿಟ್ಟ...
👍 1

Comments