
BMRCL_OFFICIAL
February 8, 2025 at 11:39 AM
ಪ್ರಯಾಣ ದರ ಏರಿಕೆ ಕುರಿತ ಮಾಹಿತಿ:
ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ, ಇದೇ ಫೆಬ್ರವರಿ 9/2025 ರಿಂದ ನಮ್ಮ ಮೆಟ್ರೋ ದಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಮುಂದುವರಿಯುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ.
