
K SHIVANAGOUDA NAYAKA
February 9, 2025 at 09:31 AM
ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ, ಹರಿಹರ, ದಾವಣಗೆರೆಯಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ - 2025 ರ ಅಂಗವಾಗಿ ನಡೆದ ಜನಜಾಗೃತಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಮಠದ ನೂತನ *ಶಬರಿ ಗೋಶಾಲೆಯ* ಉದ್ಘಾಟನೆಯಲ್ಲಿ ಪಾಲ್ಗೊಂಡೆನು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಡಾ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು .ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವೇಂದ್ರಪ್ಪ ವಹಿಸಿದ್ದರು ಈ ವೇಳೆ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಶ್ರೀ ವಚನಾನಂದ ಮಹಾಸ್ವಾಮಿಗಳು, ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಮಹಾಸ್ವಾಮಿಗಳು, ಕೇಂದ್ರ ಸಚಿವರಾದ ಪ್ರಲ್ಲಾದ್ ಜೋಶಿ,ಬಿಜೆಪಿ ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು, ಶ್ರೀನಿವಾಸ ದಾಸಕರಿಯಪ್ಪ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಅನೇಕ ಜನ ಭಾಗವಹಿಸಿದ್ದರು.
🙏
❤️
9