
Janadhvani Online News
February 5, 2025 at 07:34 AM
*ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ*
> ಸಮೀಕ್ಷೆ ವೇಳೆ 40 ಲಕ್ಷ ಹಿಂದುಳಿದ ಜಾತಿಗಳ ಜನರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
https://janadhvani.com/post/50540/