
The Federal Karnataka
March 1, 2025 at 06:46 AM
*ಚಿಕ್ಕಮಗಳೂರಿನಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಿಜಯೇಂದ್ರ ಬೇರೊಂದು ಕಾರಿನಲ್ಲಿ ತೆರಳುತ್ತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.*
https://karnataka.thefederal.com/category/karnataka/lorry-hits-state-bjp-presidents-car-byvijayendra-escaped-with-his-life-174215 *ಕಮ್ಯುನಿಟಿಗೆ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.* 👇https://chat.whatsapp.com/C7gVLj4vzasD3zTU3bmeIg *