ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 11, 2025 at 10:59 AM
*ಫಲಾನುಭವಿಗಳ ಸಮಾವೇಶ, ಸಚಿವ ಸಂಪುಟ ಸಭೆ ಮುಂದೂಡಿಕೆ* ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ. ಬಿ.ಆರ್,ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ಕಾರ್ಯಕ್ರಮ ಹಾಗೂ ಫೆಬ್ರವರಿ 17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ, ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು.

Comments