
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 14, 2025 at 04:51 AM
*ಸಾಲ ವಸೂಲಾತಿ ವೇಳೆ ಮೈಕ್ರೋ ಫೈನಾನ್ಸ್ ಕಂಪನಿಗಳು ನಡೆಸುತ್ತಿದ್ದ ದೌರ್ಜನ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೆ ತಂದ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶದ ಮುಖ್ಯಾಂಶಗಳು.*
#chamarajanagarupdates #chamarajanagar #reviewmeeting #microfinance