ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
                                
                            
                            
                    
                                
                                
                                February 15, 2025 at 05:58 AM
                               
                            
                        
                            *ಚಾಮರಾಜನಗರದ ಕೆಲ್ಲಂಬಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಅಡಿಪಾಯ ತೆಗೆಯುವಾಗ ಕೆರೆ ಹಾವಿಗೆ ಕಬ್ಬಿಣ ಸರಳಿನಿಂದ ತೀವ್ರವಾದ ಗಾಯಗೊಂಡಿದ್ದನ್ನು ಉತ್ತುವಳ್ಳಿ ಗ್ರಾಮದ ಸ್ನೇಕ್ ಸುರೇಶ್ ರವರು ಕೆರೆ ಹಾವನ್ನು ಚಾಮರಾಜನಗರದ ಜಿಲ್ಲಾ ಪಶುಪಾಲನ ಪಾಲಿ ಕ್ಲಿನಿಕ್ ಗೆ ಕೊಂಡು ಹೋಗಿ ಪಶುಪಾಲನ ಸಹಾಯಕ ನಿರ್ದೇಶಕರಾದ ಡಾ. ಎಂ. ಮೂರ್ತಿ ರವರು ಮತ್ತು ಸಿಬ್ಬಂದಿ ವರ್ಗದವರು ಹಾವಿಗೆ ಸೂಕ್ತ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿರುತ್ತಾರೆ ಹಾವಿನ ರಕ್ಷಣೆಗೆ ಮುತುವರ್ಜಿ ವಹಿಸಿದ ಸ್ನೇಕ್ ಸುರೇಶ್ ಮತ್ತು ಸೂಕ್ತ ಚಿಕಿತ್ಸೆ ನೀಡಿದ ಪಶುಪಾಲನ ಇಲಾಖೆಯ ವೈದ್ಯರಾದ ಎಂ.ಮೂರ್ತಿರವರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳು.*
                        
                    
                    
                    
                    
                    
                                    
                                        
                                            🙏
                                        
                                    
                                        
                                            ❓
                                        
                                    
                                    
                                        3