
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 19, 2025 at 03:06 AM
*ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.*
#ekhata #chamarajanagarupdates #chamarajanagar