ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 28, 2025 at 12:00 PM
*ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಲಹೆಗಳು.* #chamarajanagar #chamarajanagarupdates #ddma #ksndmc #sop #standardoperationprocedures #beattheheat #stayhydrated #protectyourself #heatwaveprecautions #heatwaveready #staysafeinheat

Comments