Hariಹರಿ Sarvottamaಸರ್ವೋತ್ತಮ Vayujottamaವಾಯುಜೋತ್ತಮ
Hariಹರಿ Sarvottamaಸರ್ವೋತ್ತಮ Vayujottamaವಾಯುಜೋತ್ತಮ
February 25, 2025 at 08:08 AM
ನರಸಿಂಹನ ಪಾದ ಭಜನೆಯ ಮಾಡೋ ||ಪ || ದುರಿತ ಪರ್ವತವ ಖಂಡಿಸುವ ಕುಲಿಶದಂತೆ ||ಅ.ಪ|| ಸುರರೆಲ್ಲ ನಡುಗಲು ಸಿರಿದೇವಿ ಮೊರೆಯಿಡೆ ವರ ಕಂಭದಿಂ ಬಂದ ಸಿರಿ ನರಹರಿ ನಮ್ಮ ||೧|| ತರಳನ ಮೊರೆ ಕೇಳಿ ತ್ವರಿತದಲಿ ಬಂದು ದುರುಳನ ಕರುಳ ತನ್ನ ಕೊರಳಲ್ಲಿ ಧರಿಸಿದ ||೨|| ಹರಿ ವಿರಿಂಚಾರಾದ್ಯರು ಕರವೆತ್ತಿ ಮುಗಿಯಲು ಪರಮ ಶಾಂತನಾದ ಪುರಂದರವಿಠಲ ||೩|| Narasimhana paada bhajaneya maadalu Duritha parvathava khandi suva kulisadanthe|| Tharalana morekeli thvaritha dindali bandu Durulana karula thanna koralalli dharisida||1|| Suralella nadugalu siridevi moreyide! Varakambha dindabanda sirinarahari namma||2|| Hara virinchyadaru karavetthi mugiyalu Paramasaanthanaada sree purandara vitala ||3||
🙏 4

Comments