Dr. Dhananjaya Sarji
                                
                            
                            
                    
                                
                                
                                January 31, 2025 at 05:54 AM
                               
                            
                        
                            ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ಮರುಆಯ್ಕೆಗೊಂಡ ಶ್ರೀ ಸತೀಶ್ ಕುಂಪಲ ಅವರನ್ನು ಇಂದು ಮಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. 
ಈ ವೇಳೆ  ಮಂಗಳೂರೂ ದಕ್ಷಿಣ ವಿಧಾಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ್  ಕಾಮತ್ ಸೇರಿದಂತೆ ಸ್ಥಳೀಯ ಬಿಜೆಪಿ  ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. 
https://www.facebook.com/share/p/1Az4PeoPno/