
Dr. Dhananjaya Sarji
January 31, 2025 at 06:52 AM
ಆನಂದ್ ಕುಂಪಲ ನಿರ್ಮಾಣದಲ್ಲಿ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 31 ಅಂದರೆ ಇಂದು ಕರಾವಳಿಯಾದ್ಯಂತ ತೆರೆ ಕಂಡಿದ್ದು, ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ನಡೆದ ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಚಿತ್ರ ಯಶಸ್ಸು ಕಾಣಲೆಂದು ಶುಭಹಾರೈಸಲಾಯಿತು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಕ್ರಿಯಾಶೀಲ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಮಂಗಳೂರೂ ದಕ್ಷಿಣ ವಿಧಾಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್, ಮಾಜಿ ಸಚಿವರಾದ ಶ್ರೀ ನಾಗರಾಜ್ ನಾಯಕ್, ವಿಧಾನ ಪರಿಷತ್ ಶಾಸಕರಾದ ಶ್ರೀ ಐವಾನ್ ಡಿಸೋಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
https://www.facebook.com/share/p/14PyheGtsy/