
Dr. Dhananjaya Sarji
February 8, 2025 at 09:45 AM
*27 ವರ್ಷಗಳ ಬಳಿಕ ದೆಹಲಿಯಲ್ಲಿ ಅರಳಿದ ಕಮಲ !*
ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ವಿಕಸಿತ ಭಾರತ ಸಂಕಲ್ಪಕ್ಕೆ ಬೆಂಬಲಿಸಿ ಬಿಜೆಪಿಯನ್ನು ಗೆಲ್ಲಿಸಿದ ದೆಹಲಿಯ ಮಹಾಜನತೆಗೆ ಧನ್ಯವಾದಗಳು ಹಾಗೂ ವಿಜಯ ಸಾಧಿಸಿದ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು
https://www.facebook.com/share/p/1AH6wKJVam/
👍
1