Dr. Dhananjaya Sarji
Dr. Dhananjaya Sarji
February 13, 2025 at 12:12 PM
ದಕ್ಷಿಣ ಕನ್ನಡದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್ (ರಿ ) ನ ಸಮೂಹ ಸಂಸ್ಥೆ ವತಿಯಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀ ರಾಮ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಶ್ರೀ ಕಲ್ಲಡ್ಕ ಪ್ರಭಾಕರ ಭಟ್ ಅವರ ನೇತೃತ್ವದಲ್ಲಿ ಗುರುವಾರ ಜರುಗಿದ ದೀಪ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಆಶೀರ್ವಾದ ಪಡೆದು, ವಿದ್ಯಾರ್ಥಿಗಳು ,ಶಿಕ್ಷಕರನ್ನು ಹಾಗೂ ಸಂಸ್ಥೆಯನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ವೇಳೆ ಡಾ.ವಿಶಾಲ್ ರಾವ್ ಯು.ಎಸ್, ಬಂಟ್ವಾಳ ತಾಲೂಕಿನ ತಹಶೀಲ್ದಾರರಾದ ಶ್ರೀಮತಿ ಅರ್ಚನಾ ಭಟ್, ಉದ್ಯಮಿಗಳಾದ ಶ್ರೀ ರತ್ನಕರ್ ಶೆಟ್ಟಿ, ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. https://www.facebook.com/share/p/18emXQgcpE/

Comments