Dr. Dhananjaya Sarji
Dr. Dhananjaya Sarji
February 17, 2025 at 01:07 PM
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನಡೆದ 2024 - 2025ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಸಭೆಯ ಗಮನ ಸೆಳೆಯಲಾಯಿತು. ಈ ವೇಳೆ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು, ವಿಧಾನಸಭಾ ಶಾಸಕರಾದ ಶ್ರೀ ಭಾಗೀರಥಿ ಮರುಳ್ಯ, ಶ್ರೀ ರಾಜೇಶ್ ನಾಯಕ, ಶ್ರೀ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. https://www.facebook.com/share/p/19q725QdsK/
🙏 1

Comments