Dr. Dhananjaya Sarji
Dr. Dhananjaya Sarji
February 21, 2025 at 12:16 PM
"ನಾಡಿಗೆ ಬೆಳಕು ಕೊಟ್ಟ ರೈತರನ್ನು ಕತ್ತಲಿಗೆ ದೂಡಬೇಡಿ" ಭದ್ರಾವತಿ ತಾಲೂಕಿನಲ್ಲಿ ವಾಸಿಸುತ್ತಿರುವ ಶರಾವತಿ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರ ರೈತರನ್ನು ಒಕ್ಕಲೆಬ್ಬಿಸಲು ಹುನ್ನಾರ ನೆಡೆಸುತ್ತಿರುವ ಅರಣ್ಯ ಮತ್ತು ಕಂದಾಯ ಇಲಾಖೆಯ ದೋರಣೆಯನ್ನು ಖಂಡಿಸಿ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾತನಾಡಲಾಯಿತು. ಈ ವೇಳೆ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಹೆಚ್ ಆರ್ ಬಸವರಾಜಪ್ಪ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾಪೂರ್ಯ ನಾಯ್ಕ್, ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಶ್ರೀ ರುದ್ರೇಗೌಡರು, ಭದ್ರಾವತಿ ತಾಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಧರ್ಮಪ್ರಸಾದ್, ಬಿಜೆಪಿ ಮುಖಂಡರಾದ ಶ್ರೀ ಮಂಗೋಟೆ ರುದ್ರೇಶ್, ಜೆ.ಡಿ.ಎಸ್ ಪ್ರಮುಖರಾದ ಶ್ರೀಮತಿ ಶಾರದಾ ಅಪ್ಪಾಜಿ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು. https://www.facebook.com/share/p/1NC6jHmfoK/
👍 1

Comments