
Dr. Dhananjaya Sarji
February 24, 2025 at 01:03 PM
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಬಜೆಟ್ ಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಅಭಿವೃದ್ಧಿಯ ಕುರಿತು ಅನೇಕ ವಿಷಯಗಳನ್ನು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸೂಡ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್, ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್ ಚನ್ನಬಸಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕಿಯಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಆಯುಕ್ತರಾದ ವಿಶ್ವನಾಥ್ ಮುದ್ದಜ್ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
https://www.facebook.com/share/p/15uKyG4mFn/