Ballari-Hospet-Koppal Updates
Ballari-Hospet-Koppal Updates
February 14, 2025 at 05:11 PM
ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. #ballari #bellary #koppala

Comments