Eedina.com - ಈದಿನ.ಕಾಮ್
Eedina.com - ಈದಿನ.ಕಾಮ್
February 28, 2025 at 09:29 AM
*ಹಗರಣಗಳ ಸುಳಿಯಲ್ಲಿ ಕೇಂದ್ರ ಸಚಿವ ಎಚ್‌ಡಿಕೆ; ರಾಜಕೀಯದಲ್ಲಿ ಭ್ರಷ್ಟಾಚಾರದ ಕಾರ್ಮೋಡ* ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದೊಂದು ವರ್ಷದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಈ ಅವಧಿಯಲ್ಲಿ ಅವರು ತಾವು ಮಾಡುತ್ತಿರುವ ಕೆಲಸಗಳಿಗಿಂತ ಹೆಚ್ಚಾಗಿ ಹಗರಣ ಆರೋಪ ಮತ್ತು ತನಿಖೆಯಿಂದಲೇ ಸುದ್ದಿಯಾಗುತ್ತಿದ್ದಾರೆ. ಬರೋಬ್ಬರಿ ನಾಲ್ಕು ಹಗರಣಗಳಲ್ಲಿ ಕುಮಾರಸ್ವಾಮಿ ಅವರು ಆರೋಪಿಯಾಗಿದ್ದಾರೆ. *ಬರಹ: ಸೋಮಶೇಖರ್ ಚಲ್ಯ* *ಮುಂದೆ ಓದಿ* https://eedina.com/special/union-minister-hdk-in-scams-1004/2025-02-27/

Comments