HD Kumaraswamy
February 2, 2025 at 02:03 PM
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಕನಮರಡಿ ಗ್ರಾಮದಲ್ಲಿ ಮರು ನಿರ್ಮಾಣಗೊಂಡು ಜೀರ್ಣೋದ್ಧಾರವಾಗಿರುವ ಶ್ರೀ ಅಂಕನಾಥೇಶ್ವರಸ್ವಾಮಿ ದೇವಾಲಯವನ್ನು ಲೋಕಾರ್ಪಣೆ ಮಾಡಲಾಯಿತು.
ಶ್ರೀ ಆದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಮಾಜಿ ಸಚಿವ ಶ್ರೀ ಸಿ.ಎಸ್.ಪುಟ್ಟರಾಜು, ಶಾಸಕ ಶ್ರೀ ದರ್ಶನ್ ಪುಟ್ಟಣ್ಣಯ್ಯ, ವಾಗ್ಮಿ ಪ್ರೊ. ಕೃಷ್ಣೇಗೌಡರು ಹಾಗೂ ಗ್ರಾಮದ ಹಿರಿಯ ಕಿರಿಯರು ಉಪಸ್ಥಿತರಿದ್ದರು.
#ಮಂಡ್ಯ
🙏
❤️
👍
6