HD Kumaraswamy
HD Kumaraswamy
February 9, 2025 at 09:17 AM
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದಲ್ಲಿ ನಡೆದ ಊರಹಬ್ಬದಲ್ಲಿ ಪಾಲ್ಗೊಳ್ಳಲಾಯಿತು. ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡರು, ಮುಖಂಡರಾದ ಶ್ರೀ ನೆಲ್ಲಿಗೆರೆ ಬಾಲು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಅದಕ್ಕೂ ಮೊದಲು ಬೆಟ್ಟದ ಮಲ್ಲೇನಹಳ್ಳಿ ಗ್ರಾಮದ ಶ್ರೀ ಆದಿಶಕ್ತಿ ಹುಚ್ಚಮ್ಮದೇವಿ ದೇವಸ್ಥಾನಕ್ಕೆ ತೆರಳಿ ಅಮ್ಮನವರ ದರ್ಶನ ಪಡೆಯಲಾಯಿತು. #ಮಂಡ್ಯ
❤️ 🙏 12

Comments