HD Kumaraswamy
HD Kumaraswamy
February 11, 2025 at 08:58 AM
ಸಮಾಜ ಸುಧಾರಕರು, ಚಿಂತಕರು, ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರು ಹಾಗೂ ಏಕಾತ್ಮ ಮಾನವ ವಾದದ ಪ್ರವರ್ತಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯಸ್ಮರಣೆ ಈ ದಿನದಂದು ಆ ಚೇತನಕ್ಕೆ ನನ್ನ ಭಾವಪೂರ್ಣ ನಮನಗಳು. #deendayalupadhyaya
🙏 ❤️ 10

Comments