
Public TV
February 27, 2025 at 11:43 AM
ಎಷ್ಟೇ ಸುಳ್ಳು ಹರಡಿದ್ರೂ ಕೋಟ್ಯಂತರ ಜನ ಭಾಗಿಯಾಗಿ ಉತ್ತರ ನೀಡಿದ್ದಾರೆ – ಪ್ರತಿಪಕ್ಷಗಳಿಗೆ ಯೋಗಿ ಗುದ್ದು https://publictv.in/devotees-made-it-clear-to-the-opposition-that-theyll-not-fall-to-the-misinformation-of-the-opposition-and-the-flag-of-sanatan-will-never-be-down-cm-yogi-adityanath/
- ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡಲ್ಲ
– ಪ್ರತಿ ಪಕ್ಷಗಳ ಸುಳ್ಳಿಗೆ ಭಕ್ತರು ಬಲಿಯಾಗಲಿಲ್ಲ
– ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ 10 ಸಾವಿರ ರೂ. ಬೋನಸ್