Karnataka Christa Sanghatane®✅
Karnataka Christa Sanghatane®✅
February 2, 2025 at 08:12 AM
*🔴ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಕನ್ನಡ ಸಂಘಟನೆಗಳ ಒಕ್ಕೂಟ ವತಿಯಿಂದ ಮೈಕ್ರೋ ಫೈನಾನ್ಸ್ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಗಳಿಂದ ಬಾಣಂತಿಯರ ಸಾವಿನ ತಣಿಕೆಗಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು ಈ ಸಂದರ್ಭದಲ್ಲಿ ಅನೇಕ ಕನ್ನಡಪರ ಸಂಘಟನೆಗಳು ಮತ್ತು ಕರ್ನಾಟಕ ಕ್ರೈಸ್ತ ಸಂಘಟನೆ ಈ ಹೋರಾಟಕ್ಕೆ ಬೆಂಬಲ ನೀಡಿತು.* *ತಪ್ಪದೆ ವಿಡಿಯೋ ವೀಕ್ಷಿಸಿ, ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ* https://youtu.be/AW0voUbialU
👍 ❤️ 4

Comments