
Davanagere District Police
May 13, 2025 at 03:05 PM
https://www.instagram.com/reel/DJmQNyXTGai/?utm_source=ig_web_copy_link&igsh=MzRlODBiNWFlZA== # *ದಾವಣಗೆರೆ_ಜಿಲ್ಲಾ_ಪೊಲೀಸ್*
*ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ*
ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಲೈಪ್ ಲೈನ್ ರಕ್ತ ಕೇಂದ್ರ ಹಾಗೂ ಕರ್ನಾಟಕ ಹಿಮೊಫಿಲಿಯಾ ಸೊಸೈಟಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪೊಲೀಸ್ ಸಮುದಾಯ ಭವನ, ಡಿಎಆರ್ ಆವರಣದಲ್ಲಿ *ಸ್ವಯಂ ಪ್ರೇರಿತ ರಕ್ತದಾನ ಶಿಬಿರ* ಹಮ್ಮಿಕೊಳ್ಳಲಾಗಿತ್ತು. ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ *ಡಾ. ಬಿ ಆರ್ ರವಿಕಾಂತೇಗೌಡ ಐ ಪಿ ಎಸ್ , ಮಾನ್ಯ ಐಜಿಪಿ ಪೂರ್ವ ವಲಯ ದಾವಣಗೆರೆ ರವರು ಚಾಲನೆ* ನೀಡಿದದರು. ಈ ಸಂಧರ್ಭದಲ್ಲಿ *ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಾಗೂ ಶ್ರೀ ಸ್ಯಾಮ್ ವರ್ಗೀಸ್ ಐಪಿಎಸ್ ರವರು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಪೊಲೀಸ್ ಅಧೀಕಾರಿ ಸಿಬ್ಬಂದಿಗಳಿಗೆ ಸ್ವಯಂ ಪ್ರೇರಿತ ರಕ್ತ ದಾನ ಮಾಡಲು ಪ್ರೇರಣೆಯಾದರು.*
ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಪೊಲೀಸ್ ಸ್ವಯಂ ಸೇವಕರು, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಗಳು ಭಾಗವಹಿಸಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
#spdavanagere #bloodcamp #davanagere #police
👍
❤️
🙏
👌
💐
13