
Davanagere District Police
May 17, 2025 at 09:09 AM
https://youtu.be/cohZ7FSv834 ದಿನಾಂಕ: 18-05-2025 ರಂದು ಸಂಜೆ 04 ಗಂಟೆಗೆ ದಾವಣಗೆರೆ ನಗರದ ಮಹಾನಗರ ಪಾಲಿಕೆಯ ಮುಂಭಾಗ Mock Drill (Civil Defence Drill) ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ. ತುರ್ತು ಸಂದರ್ಭದಲ್ಲಿ ಹೇಗೆ ಜೀವ ರಕ್ಷಣೆ ಮಾಡಿಕೊಳ್ಳಬೇಕು, ಹೇಗೆ ಇನ್ನೊಬ್ಬರ ಜೀವ ರಕ್ಷಣೆ ಮಾಡಬಹುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆಯಲ್ಲಿ ವಹಿಸಬೇಕಾದ ಎಚ್ಚರಿಕೆಗಳು ಬಗ್ಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ತಿಳಿದರು.
#spdavanagere #police #mockdrill #davanagere #ದಾವಣಗೆರೆ_ಜಿಲ್ಲಾ_ಪೊಲೀಸ್ #police
👍
3