
Davanagere District Police
May 26, 2025 at 03:25 PM
#ದಾವಣಗೆರೆ_ಜಿಲ್ಲಾ_ಪೊಲೀಸ್
*ಕೆಟಿಜೆ ನಗರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ದಾಳಿ ಮಾಡಿ, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿತನನ್ನು ಬಂಧಿಸಿದ್ದು, ಆರೋಪಿತನಿಂದ 1.10 ಲಕ್ಷ ಮೌಲ್ಯದ 1 ಕೆಜಿ, 210 ಗ್ರಾಂ ಗಾಂಜಾವನ್ನು ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಂಡಿರುತ್ತಾರೆ* .
#spdavanagere #davanagerepolice #davanagere #ganjacase #ktjps

👍
❤
❤️
😂
6