
Davanagere District Police
May 31, 2025 at 07:13 AM
#ದಾವಣಗೆರೆ_ಜಿಲ್ಲಾ_ಪೊಲೀಸ್
ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ವಯೋ / ಸ್ವ ಇಚ್ಛಾ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಾದ ಪಿಎಸ್ ಐ ರವರಾದ ಶ್ರೀ ವಿಜಯ್, ಎಎಸ್ ಐ ರವರಾದ ಶ್ರೀ ಮೈಲಾರಪ್ಪ, ಶ್ರೀ ಸತ್ಯಪ್ಪರ ಸುರೇಸ್, ಸಿಪಿಸಿ ಶ್ರೀ ಕೆಂಚಪ್ಪ ರವರುಗಳನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ ಐಪಿಎಸ್ ರವರು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ, ಅಭಿನಂದಿಸಿ ನಿವೃತ್ತ ಜೀವನಕ್ಕೆ ಶುಭ ಕೋರಿ ಬೀಲ್ಕೊಟ್ಟರು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಂಜುನಾಥ ಜಿ ರವರು ಹಾಗೂ ಕಛೇರಿ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
#spdavanagere #davanagerepolice #davanagere #farewell #retirement
🙏
❤️
🌷
6