
Abvp Karnataka North
May 24, 2025 at 12:47 PM
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕ ನಂತರ ನಡೆಸಿದ ಸಂಭ್ರಮಾಚರಣೆ ಸಾರ್ವಜನಿಕ ವಲಯದಲ್ಲಿ ಆಂತಕ ಉಂಟು ಮಾಡಿದೆ.
