
HD Kumaraswamy
May 27, 2025 at 11:54 AM
ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ @JayachandraTB ಅವರು ನವದೆಹಲಿಯ ನನ್ನ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಕುರಿತಾದ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಬಗ್ಗೆ ಪರಸ್ಪರ ಸಮಾಲೋಚನೆ ನಡೆಸಲಾಯಿತು.
🙏
❤️
👍
25