HD Kumaraswamy
HD Kumaraswamy
June 9, 2025 at 04:01 AM
ಬುಡಕಟ್ಟು ಸಮುದಾಯದ ಆರಾಧ್ಯದೈವ, ಆ ಜನರಿಗಾಗಿ ಕ್ರಾಂತಿಕಾರಕ ಹೋರಾಟ ನಡೆಸಿದ ಮಹಾನ್ ನಾಯಕರಾದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಪುಣ್ಯಸ್ಮರಣೆಯ ಈ ದಿನದಂದು ಆ ಚೇತನಕ್ಕೆ ನನ್ನ ಗೌರವಪೂರ್ವಕ ನಮನಗಳು. #birsamunda
Image from HD Kumaraswamy: ಬುಡಕಟ್ಟು ಸಮುದಾಯದ ಆರಾಧ್ಯದೈವ, ಆ ಜನರಿಗಾಗಿ ಕ್ರಾಂತಿಕಾರಕ ಹೋರಾಟ ನಡೆಸಿದ ಮಹಾನ್ ...
🙏 👍 ❤️ 18

Comments