
Koppal Weather - ಕೊಪ್ಪಳ ಹವಾಮಾನ
May 22, 2025 at 05:24 AM
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ #ಆರೆಂಜ್ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
#ksndmc
