
Koppal Weather - ಕೊಪ್ಪಳ ಹವಾಮಾನ
May 23, 2025 at 06:15 AM
ಈ ದಿನದ #ಹವಾ ಭವಿಷ್ಯ: ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
#ksndmc