
Koppal Weather - ಕೊಪ್ಪಳ ಹವಾಮಾನ
June 5, 2025 at 11:07 AM
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. #ಎಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ
#ksndmc
