Koppal Weather - ಕೊಪ್ಪಳ ಹವಾಮಾನ
Koppal Weather - ಕೊಪ್ಪಳ ಹವಾಮಾನ
June 6, 2025 at 04:59 AM
ಮುಂದಿನ 7 ದಿನಗಳ #ಮಳ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9 ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. #ಮುಂಗಾರುಮಳೆ #ksndmc

Comments