
*ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*
June 15, 2025 at 01:48 AM
*FC: Revised Key Ans:*
2025-26 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ & ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ KAS / IAS Exam ಹಾಗೂ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ (IGCCD) ದಿಂದ KAS Exam ಗೆ Free Coaching ನೀಡಲು ವಿದ್ಯಾರ್ಥಿಗಳ ಆಯ್ಕೆಗಾಗಿ 2025 ಮೇ-31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ Revised & Final Key Answer ನ್ನು ಇದೀಗ ಪ್ರಕಟಿಸಲಾಗಿದೆ.!!
