*ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*
*ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*
June 16, 2025 at 01:43 AM
*DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು #kea ಕಚೇರಿಗೆ ಜೂನ್ 18 ಅಥವಾ 19ರಂದು ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸೂಚಿಸಿದ್ದಾರೆ.*
Image from *ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*: *DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದ...
👍 1

Comments