
Public TV
June 18, 2025 at 06:09 AM
ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ
– ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ
– ಕ್ವಾಡ್ ಸಭೆಯಲ್ಲಿ ಭಾಗಿಯಾಗಲು ಟ್ರಂಪ್‌ಗೆ ಆಹ್ವಾನ https://publictv.in/india-has-not-and-will-not-accept-any-mediation-pm-modi-during-35-minute-call-with-trump/