Siddaramaiah

Siddaramaiah

108.7K subscribers

Verified Channel
Siddaramaiah
Siddaramaiah
June 3, 2025 at 07:00 AM
ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್‌ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ. "ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ", ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ.
Image from Siddaramaiah: ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ...
❤️ 👍 🙏 😂 😮 290

Comments