
Siddaramaiah
June 4, 2025 at 08:21 AM
ಮಾದರಿ ಮೈಸೂರು ಸಂಸ್ಥಾನದ ನಿರ್ಮಾಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅನುಸರಿಸಿದ ಶೈಕ್ಷಣಿಕ, ಆರ್ಥಿಕ, ಪ್ರಜಾಸತ್ತಾತ್ಮಕ, ಸಾಮಾಜಿಕ ನ್ಯಾಯದ ಅಭಿವೃದ್ಧಿಯ ಹಾದಿ ಪ್ರತಿಯೊಬ್ಬ ಜನಪ್ರತಿನಿಧಿಗೆ ಆದರ್ಶಪ್ರಾಯವಾದುದ್ದು.
ಬದಲಾವಣೆಯ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಜಯಂತಿಯನ್ನು ಅವರ ಸಾಧನೆಗಳ ಸ್ಮರಣೆಯೊಂದಿಗೆ ಆಚರಿಸೋಣ.

🙏
❤️
👍
😮
😂
😢
92