Siddaramaiah
                                
                                    
                                        
                                    
                                
                            
                            
                    
                                
                                
                                June 9, 2025 at 07:48 AM
                               
                            
                        
                            ಬಿರ್ಸಾ ಮುಂಡಾ ಅವರು ಬ್ರಿಟಿಷರ ಸರ್ವಾಧಿಕಾರಿ, ವಸಾಹತುಶಾಹಿ ಆಡಳಿತದ ವಿರುದ್ಧ ಬುಡಕಟ್ಟು ಸಮುದಾಯಗಳ ಪ್ರತಿರೋಧದ ದನಿಯಾಗಿ ಹೊರಹೊಮ್ಮಿದವರು. 
ಸಾಮಾಜಿಕ ಹಾಗೂ ಆರ್ಥಿಕ ಅನ್ಯಾಯಗಳ ವಿರುದ್ಧದ ಹೋರಾಟವನ್ನು ಶಾಂತಿ, ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಸಿದ ಅವರ ಜೀವನ ಸಾಧನೆ ಎಂದೆಂದಿಗೂ ಮಾದರಿ.
ಸಮಾಜಕ್ಕಾಗಿ, ರಾಷ್ಟ್ರಕ್ಕಾಗಿ ಬದುಕು ಸವೆಸಿದ ಮಹಾ ಚೇತನಕ್ಕೆ ಪುಣ್ಯಸ್ಮರಣೆಯ ನಮನಗಳು.
- ಮುಖ್ಯಮಂತ್ರಿ ಸಿದ್ದರಾಮಯ್ಯ
                        
                    
                    
                    
                        
                        
                                    
                                        
                                            👍
                                        
                                    
                                        
                                            ❤️
                                        
                                    
                                        
                                            🙏
                                        
                                    
                                        
                                            😮
                                        
                                    
                                        
                                            😂
                                        
                                    
                                        
                                            😢
                                        
                                    
                                    
                                        113