Karnataka Film Chamber Of Commerce
Karnataka Film Chamber Of Commerce
June 4, 2025 at 05:50 PM
ಇಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ನೂಕುನುಗ್ಗಲುದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ಆಘಾತಕಾರಿ. ಜೀವ ನಷ್ಟವಾದ ಪ್ರತಿಯೊಂದು ಕುಟುಂಬಕ್ಕೂ ದುಃಖ ಭರಿಸುವ ಶಕ್ತಿ ಕೊಡಲೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಪ್ರಾರ್ಥಿಸುತ್ತದೆ. -ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ.
Image from Karnataka Film Chamber Of Commerce : ಇಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆ...

Comments