Karnataka Film Chamber Of Commerce
Karnataka Film Chamber Of Commerce
June 12, 2025 at 04:12 PM
ಇಂದು ಅಹ್ಮದಾಬಾದ್‌ನ ವಿಮಾನ ಅಪಘಾತದಲ್ಲಿ 240ಕ್ಕೂ ಹೆಚ್ಚು ಜನರ ಸಾವು ವಿಷಾದಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇವೆ. -ಅಧ್ಯಕ್ಷರು ಹಾಗು ಪದಾಧಿಕಾರಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ.
Image from Karnataka Film Chamber Of Commerce : ಇಂದು ಅಹ್ಮದಾಬಾದ್‌ನ ವಿಮಾನ ಅಪಘಾತದಲ್ಲಿ 240ಕ್ಕೂ ಹೆಚ್ಚು ಜನರ ಸಾವು ವಿಷಾದಕರ. ಮೃ...

Comments