
HD Kumaraswamy
June 16, 2025 at 04:39 AM
ಹಿರಿಯರು, ಮಾಜಿ ಸಚಿವರು ಹಾಗೂ ಅಖಿಲ ಭಾರತೀಯ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಶ್ರೀ ಶಾಮನೂರು ಶಿವಶಂಕರಪ್ಪ ಅವರಿಗೆ 95ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಆ ಭಗವಂತ ತಮಗೆ ಎಲ್ಲವನ್ನೂ ಒಳ್ಳೆಯದನ್ನೇ ಮಾಡಲಿ ಹಾಗೂ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವ ಚೈತನ್ಯ, ಶಕ್ತಿಯನ್ನು ನೀಡಲಿ ಎಂದು ಹಾರೈಸುತ್ತೇನೆ.

🙏
❤️
👍
23