
Janadhvani Online News
May 27, 2025 at 02:55 PM
*ಅಮಾಯಕ ಯುವಕನ ಕೊ*ಲೆ - ಎಸ್‌ವೈಎಸ್ ದ.ಕ ವೆಸ್ಟ್ ಜಿಲ್ಲೆ ತೀವ್ರ ಖಂಡನೆ*
> ಕೋಮುವಾದಿ ಶಕ್ತಿಗಳು ಬಹಿರಂಗವಾಗಿ ಪ್ರತೀಕಾರದ ಹೇಳಿಕೆ ಕೊಡುತ್ತಿರುವಾಗಲೂ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದೇ ಸರಣಿ ಕೊಲೆಗಳು ಮುಂದುವರಿಯಲು ಕಾರಣವಾಗಿದೆ.
https://janadhvani.com/post/51633/