Vedanta Bharati
Vedanta Bharati
June 13, 2025 at 06:37 PM
ವೇದಾಂತಭಾರತಿಯು ಹಮ್ಮಿಕೊಂಡಿರುವ ಶಾಂಕರಜ್ಯೋತಿಪ್ರಕಾಶ ಕಾರ್ಯಯೋಜನೆಯ ಅಂಗವಾಗಿ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳವರು ದಿನಾಂಕ 13-6-2025ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಆಗಮಿಸಿದ್ದು ದೇವಾಲಯದ ಧರ್ಮದರ್ಶಿಗಳಾದ ವೇದಮೂರ್ತಿ ಶ್ರೀ ಭಾಲಚಂದ್ರಭಟ್ಟರು ಪರಮಪೂಜ್ಯ ಶ್ರೀಶ್ರೀಗಳವರನ್ನು ಪೂರ್ಣಕುಂಭದೊಂದಿಗೆ ಶ್ರದ್ಧಾಭಕ್ತಿಪುರಸ್ಸರವಾಗಿ ಸ್ವಾಗತಿಸಿ ಧೂಳಿಪಾದಪೂಜಾದಿಗಳನ್ನು ನೆರವೇರಿಸಿದರು.
🙏 1

Comments