Dr. Dhananjaya Sarji
June 12, 2025 at 04:24 PM
ಅಹ್ಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ಶ್ರೀ ವಿಜಯ್ ರೂಪಾನಿ ಅವರು ಇಹಲೋಕ ತ್ಯಜಿಸಿದ್ದು, ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ಕೋರುತ್ತೇನೆ.
ಶೀಯುತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬಸ್ಥರು-ಆಪ್ತರಲ್ಲಿ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ
https://www.facebook.com/share/p/15c41cXWwv/
🙏
1